SKH
  • HOME
  • About Us
  • English Articles
    • Submit Manuscript (ಲೇಖನಗಳನ್ನು ಸಲ್ಲಿಸಿ) >
      • Guidelines to Authors
      • ಲೇಖಕರಿಗೆ ಮಾರ್ಗಸೂಚಿಗಳು
    • Articles and Authors
    • Special Articles
    • Careers in Social Work
    • SOCIAL WORK BOOKS >
      • Book Reviews
    • Videos
  • Kannada Articles
    • ಸಮಾಜಕಾರ್ಯ ಪುಸ್ತಕಗಳು
    • ಪತ್ರಿಕೆಯ ಬಗ್ಗೆ ಅಭಿಪ್ರಾಯಗಳು
    • ಆಡಿಯೋ ಮತ್ತು ವಿಡಿಯೋ
  • Navaratnas of Professional Social Work in India
  • Social Workers
  • Donate Used Books
  • Niruta Publications
    • Inviting Authors and Publishers
  • Services
    • Niruta Souharda Credit Co-Operative Limited
  • UGC NET SOCIAL WORK
    • UGC NET & K-SET Training (General Paper)
    • Required UGC NET & K-SET Trainers (General Paper)
    • Previous Question Papers
  • Subscription
    • Reader's Opinion
  • Online Groups
  • Social Work News
  • Ramesha's Blog
    • Ramesha's Profile
  • Search
  • Directory of Social Work Associations
  • Contact Us
  • HOME
  • About Us
  • English Articles
    • Submit Manuscript (ಲೇಖನಗಳನ್ನು ಸಲ್ಲಿಸಿ) >
      • Guidelines to Authors
      • ಲೇಖಕರಿಗೆ ಮಾರ್ಗಸೂಚಿಗಳು
    • Articles and Authors
    • Special Articles
    • Careers in Social Work
    • SOCIAL WORK BOOKS >
      • Book Reviews
    • Videos
  • Kannada Articles
    • ಸಮಾಜಕಾರ್ಯ ಪುಸ್ತಕಗಳು
    • ಪತ್ರಿಕೆಯ ಬಗ್ಗೆ ಅಭಿಪ್ರಾಯಗಳು
    • ಆಡಿಯೋ ಮತ್ತು ವಿಡಿಯೋ
  • Navaratnas of Professional Social Work in India
  • Social Workers
  • Donate Used Books
  • Niruta Publications
    • Inviting Authors and Publishers
  • Services
    • Niruta Souharda Credit Co-Operative Limited
  • UGC NET SOCIAL WORK
    • UGC NET & K-SET Training (General Paper)
    • Required UGC NET & K-SET Trainers (General Paper)
    • Previous Question Papers
  • Subscription
    • Reader's Opinion
  • Online Groups
  • Social Work News
  • Ramesha's Blog
    • Ramesha's Profile
  • Search
  • Directory of Social Work Associations
  • Contact Us
SKH
Picture
ಮುಖ್ಯ ಅಗತ್ಯತೆಗಳು
  • ಲೇಖನದ ಶೀರ್ಷಿಕೆಯು 'ಸಮಾಜಕಾರ್ಯದ ಹೆಜ್ಜೆಗಳು' ಪತ್ರಿಕೆಯ ಉದ್ದೇಶಗಳಿಗೆ ಸಂಗತವಾಗಿರಬೇಕು.
  • ಸುಮಾರು 100 ಪದಗಳನ್ನೊಳಗೊಂಡ ಸಾರಾಂಶವಿರಬೇಕು
  • ಲೇಖನವು 5,000 ದಿಂದ 8000 ಪದಗಳನ್ನೊಳಗೊಂಡಿರಬೇಕು.
  • ಪರಾಮರ್ಶನ ಹಾಗೂ ಆಕರ ಗ್ರಂಥಗಳು ಹಾಗೂ ಲೇಖನಗಳ (Reference) ವಿನ್ಯಾಸವು 'ಸಮಾಜಕಾರ್ಯದ ಹೆಜ್ಜೆಗಳು' ಪತ್ರಿಕೆಯ ಮಾರ್ಗಸೂಚಿಗನುಸಾರವಾಗಿರಬೇಕು.
ಲೇಖನವು ಈ ಮೇಲ್ಕಂಡ ಅಂಶಗಳನ್ನು ಒಳಗೊಳ್ಳದಿದ್ದಲ್ಲಿ, ಲೇಖನವನ್ನು ತಿರಸ್ಕರಿಸಲಾಗುತ್ತದೆ.
 
ಘೋಷಣೆ
ಪ್ರತಿಯೊಂದು ಲೇಖನವೂ ಲೇಖಕನ/ರ ಘೋಷಣೆಯನ್ನು ಒಳಗೊಂಡಿರಬೇಕು. ಘೋಷಣೆ ಈ  ಕೆಳಕಂಡ ಅಂಶಗಳನ್ನು ಒಳಗೊಂಡಿರಬೇಕು:
  • ಆತ/ಆಕೆ ಲೇಖನದ ಲೇಖಕರಾಗಿರುವ ಬಗ್ಗೆ.
  • ಲೇಖನವು ಸ್ವಂತದ್ದು ಮತ್ತು ಮೂಲದ್ದಾಗಿರುವ ಬಗ್ಗೆ.
  • ಲೇಖನವು ಈ ಮುಂಚೆ ಬೇರೆಲ್ಲೂ ಪ್ರಕಟಗೊಂಡಿರದ ಮತ್ತು ಪ್ರಕಟಣೆಗೆ ಬೇರೆಲ್ಲೂ ಕಳುಹಿಸಿಕೊಟ್ಟಿರದ ಬಗ್ಗೆ.
  • ಒಂದು ವೇಳೆ ಲೇಖಕನು/ಳು 500 ಪದಕ್ಕಿಂತ ಹೆಚ್ಚು ಅಥವಾ ಕೋಷ್ಟಕಗಳನ್ನು ಅಥವಾ ಚಿತ್ರಗಳನ್ನು ಈಗಾಗಲೆ ಪ್ರಕಟಗೊಂಡಿರುವ ಕೃತಿಯಿಂದ ನಕಲು ಮಾಡಿದ್ದರೆ ಕೃತಿಸ್ವಾಮ್ಯ ಹೊಂದಿರುವವರ ಅನುಮತಿ ಪತ್ರವನ್ನು ಪಡೆದುಕೊಂಡಿರುವ ಬಗ್ಗೆ.
 
ಲೇಖನ ಸಲ್ಲಿಕೆ
  • ಲೇಖನವನ್ನು ವಿದ್ಯುನ್ಮಾನ ಪ್ರತಿ (soft copy) ಮತ್ತು ಮುದ್ರಿತ ಪ್ರತಿ (ನಕಲು) (hard copy in duplicate) ಯಂತೆ ಸಲ್ಲಿಸಬಹುದು
  • ಮುದ್ರಿತ ಪ್ರತಿಯು (hard copy) A4 ಕಾಗದದ ಒಂದು ಬದಿಯಲ್ಲಿ (hard copy) ಡಬಲ್ ಸ್ಪೇಸ್‍ನಲ್ಲಿ ಟೈಪ್ ಆಗಿರಬೇಕು.
  • ಲೇಖನದ ಶೀರ್ಷಿಕೆ ಪುಟವು ಶೀರ್ಷಿಕೆ, ಲೇಖಕರ ಹೆಸರನ್ನು (Dr, Mr, Ms, ಇತ್ಯಾದಿಗಳು ಇರಬಾರದು) ಒಳಗೊಂಡಿರಬೇಕು. ಸಾರಾಂಶದ ಅಕ್ಷರವು ಚಿಕ್ಕ ಗಾತ್ರದಲ್ಲಿ ಟೈಪ್ ಆಗಿರಬೇಕು.
  • ಲೇಖಕರ ಪದವಿಗಳು ಮತ್ತು ಇನ್ನಿತರ ವಿವರಗಳು ಲೇಖನದ ಕೊನೆಯಲ್ಲಿರಬೇಕು.
  • ಲೇಖನದ ಕುರಿತ ಯಾವುದೇ ಸ್ಪಷ್ಟೀಕರಣವಿದ್ದಲ್ಲಿ, ನಿಮ್ಮ ಪ್ರಶ್ನೆ ಮತ್ತು ಅನಿಸಿಕೆಯನ್ನು ramesha.mh@gmail.com ಗೆ ಕಳುಹಿಸಿಕೊಡಿ.
 
ಕೃತಿಸ್ವಾಮ್ಯ (Copyright)
ಲೇಖನವು ಒಮ್ಮೆ ಅಂಗೀಕೃತವಾದಲ್ಲಿ, ಲೇಖನದ ಕೃತಿಸ್ವಾಮ್ಯವನ್ನು 'ಸಮಾಜಕಾರ್ಯದ ಹೆಜ್ಜೆಗಳು' ಪತ್ರಿಕೆಯು ಹೊಂದುತ್ತದೆ. ಇದನ್ನು ಪತ್ರಿಕೆಯ ಸಂಪಾದಕರ ಲಿಖಿತ ಅನುಮತಿಯಿಲ್ಲದೆ ಬೇರೆಲ್ಲಿಯೂ ಮರುಬಳಕೆ ಮಾಡಕೂಡದು.
 
ಪುಸ್ತಕ ವಿಮರ್ಶೆ
  • ಪುಸ್ತಕ ವಿಮರ್ಶೆಯು ಲೇಖನ ಸಲ್ಲಿಕೆಯ ಕ್ರಮಗಳಂತೆಯೇ ಇರುತ್ತದೆ.
  • ಪುಸ್ತಕ ವಿಮರ್ಶೆಯ ಕೃತಿಸ್ವಾಮ್ಯವು 'ಸಮಾಜಕಾರ್ಯದ ಹೆಜ್ಜೆಗಳು' ಪತ್ರಿಕೆಯದ್ದಾಗಿರುತ್ತದೆ.
  • ಪುಸ್ತಕ ವಿರ್ಶೆಗೆ 'ಸಮಾಜಕಾರ್ಯದ ಹೆಜ್ಜೆಗಳು' ಪತ್ರಿಕೆಯ ಸಂಪಾದಕರ ಸಮ್ಮತಿಯಿರಬೇಕಾಗುತ್ತದೆ.
Picture
For more details
Picture
Join Our Online Groups

ONLINE STORE


List Your Product on Our Website

Site
  • Home
  • About Us
  • Articles and Authors
  • Special Articles
  • Social Workers
  • Subscription​​
  • ​​Social Work News​​
Kannada Section
Vertical Divider
Social Media Groups
Major Services
Our Other Websites
  • www.hrkancon.com 
  • www.niratanka.org  
  • www.mhrspl.com
Vertical Divider
Contact us
+91-8073067542
080-23213710
+91-9980066890
+91-8310241136
Mail-hrniratanka@mhrspl.com
  • ​Ramesha's Blog ​
  • Ramesha's Profile

​List Your Product on Our Website
ONLINE STORE

Receive email updates on the new books & offers
for the subjects of interest to you.
Copyright Social Work Foot Prints 2020
Website Designing & Developed by 
​
M&HR Solutions Private Limited (www.mhrspl.com)