SKH
  • HOME
    • About Us
  • English Articles
    • Social Workers
    • Kannada Articles >
      • ಸಮಾಜಕಾರ್ಯ ಪುಸ್ತಕಗಳು
      • ಪತ್ರಿಕೆಯ ಬಗ್ಗೆ ಅಭಿಪ್ರಾಯಗಳು
      • ಆಡಿಯೋ ಮತ್ತು ವಿಡಿಯೋ
    • Navaratnas of Professional Social Work in India
    • Submit Manuscript (ಲೇಖನಗಳನ್ನು ಸಲ್ಲಿಸಿ) >
      • Guidelines to Authors
      • ಲೇಖಕರಿಗೆ ಮಾರ್ಗಸೂಚಿಗಳು
      • Articles and Authors
      • Special Articles
      • Careers in Social Work
      • SOCIAL WORK BOOKS >
        • Book Reviews
        • Videos
  • Niruta Publications
    • Donate Used Books
    • Inviting Authors and Publishers
  • Online Groups
  • Search
  • Contact Us
  • HOME
    • About Us
  • English Articles
    • Social Workers
    • Kannada Articles >
      • ಸಮಾಜಕಾರ್ಯ ಪುಸ್ತಕಗಳು
      • ಪತ್ರಿಕೆಯ ಬಗ್ಗೆ ಅಭಿಪ್ರಾಯಗಳು
      • ಆಡಿಯೋ ಮತ್ತು ವಿಡಿಯೋ
    • Navaratnas of Professional Social Work in India
    • Submit Manuscript (ಲೇಖನಗಳನ್ನು ಸಲ್ಲಿಸಿ) >
      • Guidelines to Authors
      • ಲೇಖಕರಿಗೆ ಮಾರ್ಗಸೂಚಿಗಳು
      • Articles and Authors
      • Special Articles
      • Careers in Social Work
      • SOCIAL WORK BOOKS >
        • Book Reviews
        • Videos
  • Niruta Publications
    • Donate Used Books
    • Inviting Authors and Publishers
  • Online Groups
  • Search
  • Contact Us
SKH

ಸಮಾಜಕಾರ್ಯ ಕ್ಷೇತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ

10/31/2017

0 Comments

 
ಶ್ರೀಯುತ ವಾಸುದೇವ ಶರ್ಮಾ ರವರು ಸತತವಾಗಿ 3 ವರ್ಷಗಳಿಂದ ಪ್ರೊ. ಎಚ್.ಎಂ.ಎಂ. ರವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಿಗಬೇಕೆಂದು ಆ ನಿಟ್ಟಿನಲ್ಲಿ ವೃತ್ತಿನಿರತ ಸಮಾಜಕಾರ್ಯಕರ್ತರೆಲ್ಲರ ಮೂಲಕ ಸರ್ಕಾರಕ್ಕೆ ತಿಳಿಸಲು ಪ್ರಯತ್ನಿಸಿದರು. ಆದರೆ ಈ ವರ್ಷವೂ ಪ್ರಶಸ್ತಿ ಪ್ರೊಫೆಸರ್‍ ರವರಿಗೆ ದೊರಕದಿರುವುದು ಬೇಸರದ ಸಂಗತಿ. ಪ್ರೊಫೆಸರ್ ರವರಿಗೆ ಈ ಪ್ರಶಸ್ತಿಯ ಅನಿವಾರ್ಯತೆ ಇಲ್ಲ ಎಂಬುದು ವೃತ್ತಿನಿರತ ಸಮಾಜಕಾರ್ಯಕರ್ತರೆಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಪ್ರೊಫೆಸರ್ ರವರಿಗೆ ಈ ಪ್ರಶಸ್ತಿ ನೀಡಿದ್ದಾಗಿದ್ದಲ್ಲಿ ಸಮಾಜಕಾರ್ಯ ಕ್ಷೇತ್ರದ ಬಗ್ಗೆ ಜಾಗೃತಿ ಮೂಡುತ್ತಿತ್ತು. ಸಮಾಜಕಾರ್ಯ ಕ್ಷೇತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಹಾಗೂ ಈ ನಿಟ್ಟಿನಲ್ಲಿ ಸಮಾಜಕಾರ್ಯ ವೃತ್ತಿನಿರತರೆಲ್ಲರೂ ಒಟ್ಟಾಗಿ ನಮ್ಮ ಪ್ರಾಮುಖ್ಯತೆ ಹಾಗೂ ಅಗತ್ಯತೆಯ ಕುರಿತು ಸರ್ಕಾರಕ್ಕೆ ಮನದಟ್ಟು ಮಾಡಲು ವಿಫಲರಾಗಿದ್ದೇವೆ. ಮುಂದಿನ ದಿನಗಳಲ್ಲೂ ಸಮಾಜಕಾರ್ಯ ವೃತ್ತಿನಿರತರೆಲ್ಲರೂ ಈ ವಿಷಯದ ಕುರಿತು ಆತ್ಮಾವಲೋಕನ ಮಾಡಿಕೊಂಡಲ್ಲಿ ಒಳಿತು.
0 Comments

Your comment will be posted after it is approved.


Leave a Reply.

    Categories

    All
    Conference
    Kannada Articles
    Others
    Registration
    Social Work
    SWFP
    Women

    Social Work Foot Prints

    List Your Product on Our Website 

    RSS Feed


Site
  • Home
  • About Us
  • Articles and Authors
  • Special Articles
  • Social Workers
  • Subscription​​
  • ​​Social Work News​​
Kannada Section
Vertical Divider
Social Media Groups
Major Services
Our Other Websites
  • www.hrkancon.com 
  • www.niratanka.org  
  • www.mhrspl.com
Vertical Divider
Contact us
+91-8073067542
080-23213710
Mail-hrniratanka@mhrspl.com
  • ​Ramesha's Blog ​
  • Ramesha's Profile

​List Your Product on Our Website
ONLINE STORE

Receive email updates on the new books & offers
for the subjects of interest to you.
Copyright Social Work Foot Prints 2020
Website Designing & Developed by 
​
M&HR Solutions Private Limited (www.mhrspl.com)